ಹೋಮ್ » ವಿಡಿಯೋ » ರಾಜ್ಯ

ನಾವು ಕಾಂಗ್ರೆಸ್​ ಶಾಸಕರನ್ನು ಅಪಹರಿಸಿಲ್ಲ; ಬಿಜೆಪಿ ಶಾಸಕ ರೇಣುಕಾಚಾರ್ಯ

ರಾಜ್ಯ10:04 AM July 19, 2019

ಸ್ಪೀಕರ್​ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬೇಕಾಗಿತ್ತು. ಆದರೆ, ಅವರು ಹಾಗೆ ಮಾಡಲಿಲ್ಲ. ಕಾಲಹರಣ ಮಾಡದಂತೆ ರಾಜ್ಯಪಾಲರು ಸೂಚನೆ ನೀಡಿದರೂ ಮಾಡಲಿಲ್ಲ. ಅದಕ್ಕಾಗಿ ನಾವು ಅಹೋರಾತ್ರಿ ಧರಣಿ ಮಾಡಿದ್ದೇವೆ. ಶ್ರೀಮಂತ್ ಪಾಟೀಲ್ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿದ್ದಾರೆ. ಅವರೇ ಸ್ವಯಂಪ್ರೇರಿತವಾಗಿ ಸ್ಪೀಕರ್​ಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ. ನಾವು ಕಾಂಗ್ರೆಸ್​ ಶಾಸಕರನ್ನು ಅಪಹರಿಸಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

sangayya

ಇತ್ತೀಚಿನದು Live TV