ಹೋಮ್ » ವಿಡಿಯೋ » ರಾಜ್ಯ

ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಕೈಬಿಟ್ಟಿಲ್ಲ

ರಾಜ್ಯ14:05 PM January 12, 2019

ನಾವು  ಲಿಂಗಾಯತ ಸ್ವತಂತ್ರ ಧರ್ಮ ಬೇಕೆಂಬ ಹೋರಾಟವನ್ನು ಕೈಬಿಟ್ಟಿಲ್ಲ. ಸೂಕ್ತ ದಾಖಲಾತಿ ಸಂಗ್ರಹಿಸಿ ಕಾನೂನಾತ್ಮಕ ಹೋರಾಟ ಮಾಡಲಾಗುವುದು ಎಂದು ವಿಜಯಪುರದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಸ್ವತಂತ್ರ ಲಿಂಗಾಯತ ಧರ್ಮಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನಮ್ಮ ಮನವಿಯನ್ನು ತಿರಸ್ಕರಿಸಿದೆ. ಆದರೆ, ನಮ್ಮ ಹೋರಾಟ ನಿಲ್ಲುವುದಿಲ್ಲ. ಪ್ರಧಾನಿಯನ್ನು ಭೇಟಿಯಾಗಿ ಅವರಿಗೆ ಮನವರಿಕೆ ಮಾಡಿ ಕೊಡುವ ಪ್ರಯತ್ನ ಮಾಡುತ್ತೇವೆ ಎಂದಿದ್ದಾರೆ.

sangayya

ಇತ್ತೀಚಿನದು

Top Stories

//