ಸುಪ್ರೀಂಗೆ ಅರ್ಜಿ ಸಲ್ಲಿಸಲು ದೆಹಲಿಗೆ ಹೋಗುತ್ತೇವೆ.ಮುಂಬೈನಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ.ನಾವು ನಮಗಾದ ಅನ್ಯಾಯವನ್ನು ಪ್ರಶ್ನಿಸುತ್ತೇವೆ.ಸ್ಪೀಕರ್ ವಿರುದ್ಧ ಕಾನೂನು ಸಮರ ಸಾರುತ್ತೇವೆ.ಸ್ಪೀಕರ್ ಅನರ್ಹಗೊಳಿಸಿದ್ದು ಸರಿಯಾದ ಕ್ರಮವಲ್ಲ.ಬುಧವಾರ ನಾವು ಬೆಂಗಳೂರಿಗೆ ತೆರಳುತ್ತೇವೆ.ಮುಂಬೈನಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ.