ಕುಮಾರಸ್ವಾಮಿಯವರ ನಾಯಕತ್ವವನ್ನು ನಾವು ಪ್ರಶ್ನೆ ಮಾಡಿಲ್ಲ. ಅವರು ಯಾಕೆ ತಪ್ಪಾಗಿ ತಿಳಿದುಕೊಂಡಿದ್ದಾರೋ ಗೊತ್ತಿಲ್ಲ. ಶಾಸಕರಾಗಿ ಕೆಲವು ವಿಷಯಗಳನ್ನು ಹೇಳಿದ್ದೇವೆ, ಹೇಳೋದು ತಪ್ಪಾ?