ತಮಿಳುನಾಡಿಗೆ ನೀರು ಬಿಟ್ಟರೆ ಪ್ರತಿಭಟನೆ ಮಾಡುತ್ತೇವೆ; ವಾಟಾಳ್​ ನಾಗರಾಜ್​ ಎಚ್ಚರಿಕೆ

  • 12:19 PM May 29, 2019
  • state
Share This :

ತಮಿಳುನಾಡಿಗೆ ನೀರು ಬಿಟ್ಟರೆ ಪ್ರತಿಭಟನೆ ಮಾಡುತ್ತೇವೆ; ವಾಟಾಳ್​ ನಾಗರಾಜ್​ ಎಚ್ಚರಿಕೆ

ಪ್ರಾಧಿಕಾರವನ್ನು ನಾವು ಒಪ್ಪುತ್ತಿಲ್ಲ. ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ಕಾವೇರಿ ನಿರ್ವಹಣಾ ಪ್ರಾಧಿಕಾರವನ್ನು ಒಪ್ಪಬಾರದು. ಪ್ರಾಧಿಕಾರದವರು ಕೊಟಿಟರುವ ತೀರ್ಪು ಅವೈಜ್ಞಾನಿಕವಾಗಿದೆ. ನಾವು ಇದನ್ನೂ ಒಪ್ಪುವುದಿಲ್ಲ. ತಮಿಳುನಾಡಿಗೆ ನೀರನ್ನು ಬಿಟ್ಟರೆ, ಮಂಡ್ಯ, ಬೆಂಗಳೂರಿಗೆ ನೀರು ಸಿಗುವುದಿಲ್ಲ. ಒಂದು ವೇಳೆ ನೀರು ಬಿಟ್ಟರೆ ಕರ್ನಾಟಕದ ಜನತೆಗೆ ಅನ್ಯಾಯವಾಗುತ್ತೆ.

ಮತ್ತಷ್ಟು ಓದು