ನಟ ಜಗ್ಗೇಶ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ರಾಘವೇಂದ್ರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಬಂದಿದೆ. ಈ ನೆರೆಯಿಂದ ಸಂತ್ರಸ್ತರನ್ನು ರಕ್ಷಿಸಲಿ ಎಂದು ರಾಯರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.