ಹೋಮ್ » ವಿಡಿಯೋ » ರಾಜ್ಯ

ಅನರ್ಹ ಶಾಸಕರಿಗೂ ನ್ಯಾಯ ಕೊಡುತ್ತೇವೆ; ಸಚಿವ ಕೆಎಸ್​ ಈಶ್ವರಪ್ಪ

ರಾಜ್ಯ10:18 AM August 22, 2019

ರಾಜ್ಯ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ. ಅನರ್ಹ ಶಾಸಕರು ರಾಜೀನಾಮೆ ನೀಡಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅವರಿಗೂ ನಾವು ನ್ಯಾಯ ಕೊಡುತ್ತೇವೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟರಂತೆ ವರ್ತಿಸಿ ಗೊಂದಲ ಸೃಷ್ಠಿಸಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

sangayya

ಇತ್ತೀಚಿನದು

Top Stories

//