ಹೋಮ್ » ವಿಡಿಯೋ » ರಾಜ್ಯ

ಸಚಿವ ಸ್ಥಾನ ವಂಚಿತರಿಗೆ ಸಮಾಧಾನವಾಗುವಂತೆ ಮಾಡುತ್ತೇವೆ: ಕೆಎಸ್ ಈಶ್ವರಪ್ಪ

ರಾಜ್ಯ12:18 PM August 21, 2019

ಹುಬ್ಬಳ್ಳಿ: ಸಚಿವ ಸ್ಥಾನ ಸಿಗದವರಿಗೆ ಅಸಮಾಧಾನ ಇರುತ್ತದೆ. ಪಕ್ಷವು ಅವರನ್ನು ಸಮಾಧಾನಪಡಿಸುವ ಕೆಲಸ ಮಾಡುತ್ತದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರು ನಮಗೆ ಬೆಂಬಲ ಕೊಟ್ಟಿದ್ದಾರೆ. ಅವರಿಗೂ ಕೆಲ ಸ್ಥಾನಗಳನ್ನ ಮೀಸಲಿಟ್ಟಿದ್ದೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

sangayya

ಇತ್ತೀಚಿನದು Live TV