ಹೋಮ್ » ವಿಡಿಯೋ » ರಾಜ್ಯ

ಪಂಚಮಸಾಲಿ ಸಮುದಾಯದ ಹೋರಾಟಕ್ಕೆ ನಮ್ಮ ಬೆಂಬಲ ಇದೆ; ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ

ರಾಜ್ಯ17:01 PM January 15, 2020

ಮುರುಗೇಶ್​ ನಿರಾಣಿಯವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಸಿಎಂ ಬಿಎಸ್​ವೈಗೆ ಎಚ್ಚರಿಕೆ ನೀಡಿದ್ದ ಪಂಚಮಸಾಲಿ ಸಮುದಾಯಕ್ಕೆ ಈಗ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಬೆಂಬಲ ನೀಡಿದ್ದಾರೆ. ಹರಿಹರದ ಹರ ಜಾತ್ರೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಬೆಂಬಲ ಕೊಡುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದಾರೆ.

webtech_news18

ಇತ್ತೀಚಿನದು Live TV