ಹೋಮ್ » ವಿಡಿಯೋ » ರಾಜ್ಯ

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸ್ವಾಗತ: ಸುರೇಶ್ ಅಂಗಡಿ

ರಾಜ್ಯ18:56 PM May 24, 2019

ಮಾಜಿ ಸಚಿವ ರಮೇಶ್​​ ಜಾರಕಿಹೊಳಿಗೆ ಅಭಿನಂದನೆ. ಸ್ವಾಭಿಮಾನಕ್ಕೆ ಧಕ್ಕೆಯಾಗಿ BJPಗೆ ಸೇರುತ್ತಿದ್ದಾರೆ. ರಮೇಶ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ.ಬೆಳಗಾವಿಯಲ್ಲಿ ಸಂಸದ ಸುರೇಶ್​​ ಅಂಗಡಿ‌ ಹೇಳಿಕೆ.ಕಾಂಗ್ರೆಸ್ ರಮೇಶ್​ ಜಾರಕಿಹೊಳಿ ಬಗ್ಗೆ ನಿರ್ಲಕ್ಷ್ಯ ವಹಿಸಿದೆ.ಹಾಗಾಗಿ ಸ್ವಾಭಿಮಾನಕ್ಕೆ ಧಕ್ಕೆಯಾಗಿ BJPಗೆ ಸೇರುತ್ತಿದ್ದಾರೆ.

Shyam.Bapat

ಇತ್ತೀಚಿನದು

Top Stories

//