ಹೋಮ್ » ವಿಡಿಯೋ » ರಾಜ್ಯ

ಸಿಎಲ್​ಪಿ ಸಭೆಗೆ ಹಾಜರಾಗುವ ಮುನ್ನ ಕೈ ನಾಯಕರು ಹೇಳಿದ್ದೇನು?

ರಾಜ್ಯ11:30 AM July 09, 2019

ಬೆಂಗಳೂರು: ಮೈತ್ರಿ ಸರ್ಕಾರದ ಅಸ್ತಿತ್ವ ವಿಚಾರ ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ಮೈತ್ರಿ ನಾಯಕರು ಮೂರು ದಿನಗಳಿಂದ ಸಕಲ ಸರ್ಕಸ್​ ನಡೆಸುತ್ತಿದ್ದಾರೆ. ಜೆಡಿಎಸ್​ ಪಕ್ಷ ನೆನ್ನೆ ಸಭೆ ನಡೆಸಿ, ಶಾಸರನ್ನು ರೆಸಾರ್ಟ್​ಗೆ ಸ್ಥಳಾಂತರ ಮಾಡಿದೆ. ಇನ್ನು ಕಾಂಗ್ರೆಸ್​ ಇಂದು ಶಾಸಕಾಂಗ ಸಭೆ ನಡೆಸುತ್ತಿದ್ದು, ಮತ್ತಷ್ಟು ಅತೃಪ್ತ ಶಾಸಕರು ಸಭೆಗೆ ಗೈರಾಗುವ ಮುಖಂಡರಿಗೆ ಶಾಕ್ ನೀಡಿದ್ದಾರೆ.

sangayya

ಇತ್ತೀಚಿನದು

Top Stories

//