ಮಂಡ್ಯ: ಸುಮಲತಾ ಅಂಬರೀಷ್ ಅವರಿಗೆ ಬಿಜೆಪಿಯಿಂದ ಆಹ್ವಾನ ಬರುವ ಸಾಧ್ಯತೆ ಇದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸುಮಲತಾ ಅವರು, ತಮಗೆ ಯಾವ ಬಿಜೆಪಿ ನಾಯಕರಿಂದಲೂ ಸಂಪರ್ಕವಾಗಿಲ್ಲ. ಕಾಂಗ್ರೆಸ್ನಿಂದ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ಧೇನೆ.