ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ ಹಿನ್ನೆಲೆಯಲ್ಲಿ ಈವರೆಗೂ ಕೇಂದ್ರದಿಂದ 1 ರೂಪಾಯಿ ಬಿಡುಗಡೆ ಮಾಡಿಲ್ಲ. ಸಿಎಂ ಯಡಿಯೂರಪ್ಪ ಪರಿಹಾರಕ್ಕೆ ಆಗ್ರಹಿಸಿಯೇ ಇಲ್ಲ. ಸಿಎಂ ಎಷ್ಟು ಹಣ ಕೇಳಿದ್ದಾರೆಂದು ಬಹಿರಂಗಪಡಿಸಲಿ ಎಂದು ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.