ಹೋಮ್ » ವಿಡಿಯೋ » ರಾಜ್ಯ

ನಾಳೆ ಬೆಳಗ್ಗೆ ಬಿಜೆಪಿ ಸೇರಲಿದ್ದೇನೆ; ಅನರ್ಹ ಶಾಸಕ ನಾರಾಯಣ್​ಗೌಡ

ರಾಜ್ಯ16:50 PM November 13, 2019

ರಾಷ್ಟ್ರ ಮಟ್ಟದಲ್ಲಿ ಮೋದಿ ಉತ್ತಮ ಕೆಲಸ ಮಾಡಿದ್ದಾರೆ. ಸಿಎಂ ಬಿ.ಎಸ್​.ಯಡಿಯೂರಪ್ಪ ಕೂಡ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಸೇರುವ ನಿರ್ಧಾರ ಮಾಡಿದ್ಧೇನೆ. ನಾಳೆ ಬೆಳಗ್ಗೆ 10.30 ಕ್ಕೆ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ಅನರ್ಹ ಶಾಸಕ ನಾರಾಯಣ್​ಗೌಡ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//