ಹೋಮ್ » ವಿಡಿಯೋ » ರಾಜ್ಯ

ಕುದುರೆ ವ್ಯಾಪಾರ ಮಾಡಿರುವ ಯಡಿಯೂರಪ್ಪ, ಅಮಿತ್ ಶಾ ಅಧಿಕಾರದಲ್ಲಿರಬಾರದು; ಸಿದ್ದರಾಮಯ್ಯ

ರಾಜ್ಯ17:17 PM November 07, 2019

ಬೆಂಗಳೂರು: ಯಡಿಯೂರಪ್ಪ ಆಡಿಯೋ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಬಿಎಸ್ವೈ, ಅಮಿತ್ ಶಾ ಸೇರಿ ಸರ್ಕಾರ ಬೀಳಿಸಲು ಯತ್ನಿಸಿದ್ದಾರೆ. 10ನೇ ಶೆಡ್ಯೂಲ್ನ ಸ್ಪಷ್ಟ ಉಲ್ಲಂಘನೆಯಾಗಿದೆ. ರಾಷ್ಟ್ರಪತಿಗಳನ್ನು ಭೇಟಿಯಾಗಿ ಮನವಿ ಮಾಡಲು ನಿರ್ಧರಿಸಿದ್ಧೇವೆ. ಅಮಿತ್ ಶಾ ಕೇಂದ್ರ ಸಚಿವರಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂಬುದನ್ನು ರಾಷ್ಟ್ರಪತಿಗಳಿಗೆ ಮನದಟ್ಟು ಮಾಡಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

sangayya

ಇತ್ತೀಚಿನದು Live TV