ಅಮೆರಿಕದೊಂದಿಗೆ ದೇಶದ ರೈತರಿಗೆ ತೊಂದರೆಯಾಗುವ ಒಪ್ಪಂದವನ್ನು ಮಾಡಿಕೊಳ್ಳಬಾರದು. ದೆಹಲಿಯಲ್ಲಿ ಹಿಂಸಾಚಾರ, ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯವರು ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು. ದೆಹಲಿ ಪೊಲೀಸರು ಅಮಿತ್ ಶಾ ಕೈಯಲ್ಲಿದ್ದಾರೆ. ಅವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
webtech_news18
Share Video