ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿ ಪ್ರಾಣಿಗಳಿಗೆ ನೀರಿನ ವ್ಯವಸ್ಥೆ!

  • 10:48 AM May 25, 2023
  • trend
Share This :

ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದಲ್ಲಿ ಪ್ರಾಣಿಗಳಿಗೆ ನೀರಿನ ವ್ಯವಸ್ಥೆ!

ವಿಜಯನಗರ ಜಿಲ್ಲೆಯಲ್ಲಿ ದಿನೇ ದಿನೇ ರಣಬಿಸಿಲು ಹೆಚ್ಚಾಗ್ತಿದ್ದು, ರಣ ಬಿಸಿಲಿನಿಂದ ರಕ್ಷಿಸಲು ವನ್ಯ ಮೃಗಗಳಿಗೆ ನೀರಿನ ವ್ಯವಸ್ಥೆ ಮಾಡಲಾಗಿದೆ. ಮೃಗಾಲಯದಲ್ಲಿನ ಪ್ರಾಣಿಗಳಿಗೆ ಸ್ಪ್ರಿಂಕ್ಲರ್ ಮೂಲಕ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಚಿಮ್ಮುವ ನೀರಿನ ಜೊತೆ ಚಿರತೆಗಳು ಆಟವಾಡುತ್ತಿವೆ.