- 16:30 PM April 15, 2023
- tumakuru
ಮಾಜಿ ಡಿಸಿಎಂ ಪರಮೇಶ್ವರ್ ಕಾಲಿಗೆ ಬಿದ್ದ ವಿಜಯೇಂದ್ರ
ಶಿಕಾರಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ ಅವರು ಯಡಿಯೂರಿನ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ನಾಯಕ ಪರಮೇಶ್ವರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.