ಹೋಮ್ » ವಿಡಿಯೋ

ಹುಬ್ಬಳ್ಳಿ: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವು

ವಿಡಿಯೋ19:31 PM December 11, 2018

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಟದೂರು ಗ್ರಾಮದಲ್ಲಿ ಘಟನೆ.ಮಲ್ಲಿಕಾರ್ಜುನ ಉಳ್ಳಾಗಡ್ಡಿ(13), ಮುತ್ತು ಬೆಳಗಲಿ (13) ಮೃತ ಬಾಲಕರು.ಬೆಟದೂರು ಸರಕಾರಿ ಶಾಲೆಯಲ್ಲಿ ಏಳನೆಯ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು.ಬೆಟದೂರು ಗ್ರಾಮದ ಕೆರೆಯಲ್ಲಿ ಮುಳುಗಿ ದುರ್ಮರಣ.ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Shyam.Bapat

ಇತ್ತೀಚಿನದು Live TV

Top Stories