ಸುನಿಲ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು: ಪ್ರಮೋದ್ ಮುತಾಲಿಕ್
12:09 PM May 16, 2023
udupi
Share This :
ಸುನಿಲ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್ ಎಂಬ ಸುನಿಲ್ ಕುಮಾರ್ ಹೇಳಿಕೆಗೆ ಪ್ರಮೋದ್ ಮುತಾಲಿಕ್ ತಿರುಗೇಟು ನೀಡಿದ್ದು, ಸುನಿಲ್ ಕುಮಾರ್ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು ಎಂದು ಕಿಡಿ ಕಾರಿದ್ದಾರೆ.