ಹೋಮ್ » ವಿಡಿಯೋ » Uncategorized

ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ, ಇಂದು ಅಂತ್ಯಸಂಸ್ಕಾರ

Uncategorized13:41 PM November 13, 2018

ನಮ್ಮನ್ನಗಲಿದ ಬಿಜೆಪಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ತಮ್ಮನ್ನು ಅಕಾಲಿಕವಾಗಿ ಅಗಲಿದ ಬಹುಕಾಲದ ರಾಜಕೀಯ ಒಡನಾಡಿಯ ಅಂತಿಮ ದರ್ಶನ ಪಡೆದು ಕಣ್ಣೀರ ವಿದಾಯ ಹೇಳಿದ್ದಾರೆ.

Latha CG

ಇತ್ತೀಚಿನದು Live TV

Top Stories

corona virus btn
corona virus btn
Loading