ಸಚಿವ ರಮೇಶ್ ಜಾರಕಿಹೊಳಿ ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದನ್ನೂ ಬಿಡುಗಡೆ ಮಾಡಿದ್ದಾರೆ.