ಹೋಮ್ » ವಿಡಿಯೋ » Uncategorized

ಡಿ.ಜೆ. ಹಳ್ಳಿ ಗಲಭೆ ಪ್ರಕರಣದಲ್ಲಿ ಸಿದ್ದರಾಮಯ್ಯ ಒಂದು ಸಮುದಾಯದ ಓಲೈಕೆ ಮಾಡಬಾರದು; ವಿ. ಸೋಮಣ್ಣ

Uncategorized18:19 PM August 15, 2020

ನಾವೆಲ್ಲರೂ ಭಾರತೀಯರು. ದೇಶದ ಭದ್ರತೆ, ಅಖಂಡತೆ ಕಾಪಾಡುವುದು ನಮ್ಮ ಕರ್ತವ್ಯ. ಆದರೆ, ತಪ್ಪು ಮಾಡಿದವನಿಗೆ ಯಾರು ಸಪೋರ್ಟ್ ಮಾಡಬಾರದು. ಯಾರೇ ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಆರೋಪಿಗಳ ರಕ್ಷಣೆಗೆ ನಿಲ್ಲಬಾರದು. ಗಲಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಅವರೆಲ್ಲರನ್ನು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕು ಎಂದು ಸಚಿವ ವಿ. ಸೋಮಣ್ಣ ಆಗ್ರಹಿಸಿದರು.

webtech_news18

ಇತ್ತೀಚಿನದು Live TV

Top Stories

//