ವಾಹನದಲ್ಲಿ ಆಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ಆರೋಪಿ ಬಂಧನ.

  • 11:26 AM March 22, 2023
  • uttara-kannada
Share This :

ವಾಹನದಲ್ಲಿ ಆಕ್ರಮವಾಗಿ ಗೋವಾ ಸಾರಾಯಿ ಸಾಗಿಸುತ್ತಿದ್ದ ಆರೋಪಿ ಬಂಧನ.

ಅಶೋಕ ಲೈಲ್ಯಾಂಡ್ ವಾಹನದಲ್ಲಿ ಅಕ್ರಮ ಮದ್ಯ ಸಾಗಾಟ. ಜೋಯಿಡಾ ತಾಲೂಕಿನ ಅನಮೋಡ ಅಬಕಾರಿ ತನಿಖಾ ಠಾಣೆ ಬಳಿ‌ ಘಟನೆ.158.4 ಲೀಟರ್ ಗೋವಾ ಮದ್ಯ ವಶಕ್ಕೆ.