ಹೋಮ್ » ವಿಡಿಯೋ » ವಿಡಿಯೋ

ಸಾಲಮನ್ನಾ ನಿಯಮಾವಳಿ ಮಾಹಿತಿ ಪಡೆದ ಕೇಂದ್ರ ಸರ್ಕಾರ: ಸಿಎಂ ಕುಮಾರಸ್ವಾಮಿ ಹೇಳಿಕೆ

ವಿಡಿಯೋ15:22 PM December 14, 2018

ಕೇಂದ್ರ ಸರ್ಕಾರ ಸಾಲಮನ್ನಾ ಮಾಡೋದು ಬಹುತೇಕ ಪಕ್ಕಾ ಎನ್ನಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರ ಮಾಹಿತಿ ಪಡೆದಿದ್ದು. ಸಾಲಮನ್ನಾ ನಿಯಮಾವಳಿ ಮಾಹಿತಿ ಕೇಂದ್ರ ಸರ್ಕಾರ ಆರ್ಥಿಕ ಇಲಾಖೆಯಿಂದ ಪಡೆದುಕೊಂಡಿದೆ ಎಂದು ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading