ಸಿದ್ದರಾಮಯ್ಯ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ: ಯೂತ್ ಕಾಂಗ್ರೆಸ್ ಪ್ರತಿಭಟನೆ
11:21 AM October 31, 2018
video
Share This :
ಸಿದ್ದರಾಮಯ್ಯ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ: ಯೂತ್ ಕಾಂಗ್ರೆಸ್ ಪ್ರತಿಭಟನೆ
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜನಾರ್ದನ ರೆಡ್ಡಿ ಅವಹೇಳನಕಾರಿ ಹೇಳಿಕೆ ವಿಚಾರ.ಜನಾರ್ದನರೆಡ್ಡಿ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ.ಬೆಂಗಳೂರಿನ ವಿಜಯನಗರದಲ್ಲಿ ಪ್ರತಿಭಟನೆ.
ಜನಾರ್ದನ ರೆಡ್ಡಿ ಅಣಕು ಶವಯಾತ್ರೆ ಮೂಲಕ ಆಕ್ರೋಶ.ರಾಕೇಶ್ ಸಾವಿನ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದ ಜನಾರ್ದನ ರೆಡ್ಡಿ.