ವಿಜಯಪುರದಲ್ಲಿ 40 ಲಕ್ಷ ರೂಪಾಯಿ ಮೌಲ್ಯದ ಗಿಫ್ಟ್ ಐಟಂ ಪತ್ತೆ!
ಎರಡನೇ ಬಾರಿ ಬಾಲಾಜಿ ಶುಗರ್ಸ್ ಮೇಲೆ ಚುನಾವಣಾಧಿಕಾರಿಗಳ ದಾಳಿ ಮಾಡಿರುವ ಹಿನ್ನಲೆ 40 ಲಕ್ಷ ರೂಪಾಯಿ ಮೌಲ್ಯದ ಗಿಫ್ಟ್ ಐಟಂಗಳು ಪತ್ತೆಯಾಗಿದೆ.
...