ಕಾರ್ಯಕರ್ತನ ಕಪಾಳಕ್ಕೆ ಬಾರಿಸಿದ ಎಂ.ಬಿ ಪಾಟೀಲ್

  • 08:39 AM April 24, 2023
  • vijayapura
Share This :

ಕಾರ್ಯಕರ್ತನ ಕಪಾಳಕ್ಕೆ ಬಾರಿಸಿದ ಎಂ.ಬಿ ಪಾಟೀಲ್

ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಅವರು ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿರುವ ದೃಶ್ಯ ಭಾರೀ ವೈರಲ್​ ಆಗಿದೆ.