ಪಂಚರತ್ನ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅದ್ಧೂರಿ ಮೆರವಣಿಗೆ!

  • 10:11 AM March 24, 2023
  • yadgir
Share This :

ಪಂಚರತ್ನ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅದ್ಧೂರಿ ಮೆರವಣಿಗೆ!

ಯಾದಗಿರಿ ಜಿಲ್ಲೆ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ.