ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಆಗಬಹುದು ಎಂದ ರಾಜೂ ಗೌಡ!

  • 07:53 AM April 18, 2023
  • yadgir
Share This :

ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಆಗಬಹುದು ಎಂದ ರಾಜೂ ಗೌಡ!

ಮೋದಿ ಹಾಗೂ ಬಿಜೆಪಿ ನಾಯಕರು ಸಮರ್ಥರನ್ನು ಸಿಎಂ ಮಾಡುತ್ತಾರೆ. ಬಿಜೆಪಿ ಪಕ್ಷದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಬಿಜೆಪಿಯಲ್ಲಿ ನಾನೂ ಮುಖ್ಯಮಂತ್ರಿ ಆಗಬಹುದು ಎಂದು ಸುರಪುರ ಶಾಸಕ ರಾಜೂ ಗೌಡ ಹೇಳಿಕೆ ನೀಡಿದ್ದಾರೆ.