ಹರ್ಷಿಕಾ ಪೂಣಚ್ಚ, ಮುಗ್ಧ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ.

ಹರ್ಷಿಕಾ ಪೂಣಚ್ಚ ಕನ್ನಡ, ತೆಲುಗು, ತಮಿಳು, ಕೊಡವ, ತುಳು, ಕೊಂಕಣಿ ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 

ಸ್ಯಾಂಡಲ್ವುಡ್ನ ಸ್ಟೈಲಿಂಗ್ ಕ್ವೀನ್ ಎಂದು ಕರೆಸಿಕೊಳ್ಳುವ ನಟಿ ಹರ್ಷಿಕಾ ಪೂಣಚ್ಚ

ಹರ್ಷಿಕಾ ಬಹುಭಾಷಾ ನಟಿ, ಕನ್ನಡ ಮಾತ್ರವಲ್ಲದೇ ವಿವಿಧ ಭಾಷೆಗಳಲ್ಲಿ ಸಹ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಕೊಡಗಿನ ಸುಂದರಿ ಹರ್ಷಿ ಕಾ ಪೂಣಚ್ಚ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಏಳುಬೀಳನ್ನು ಕಂಡಿದ್ದಾರೆ. 

ನಾಯಕಿಯಾಗಿ ಹಾಗೂ ಪೋಷಕ ನಟಿಯಾಗಿ ದಕ್ಷಿಣ ಭಾರತದ ಹಲವಾರು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸಾಮಾಜಿಕ ಕಾರ್ಯಗಳಲ್ಲಿ ಸಹ ತಮ್ಮನ್ನ ತಾವೂ ತೊಡಗಿಸಿಕೊಂಡು, ಜನರಿಗೆ ಸಹಾಯ ಮಾಡುತ್ತಿದ್ದಾರೆ


ಸುಮಾರು 2 ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ.

ಮದರ್ ತೆರೇಸಾ ಸ್ಮಾರಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. 

ಇನ್ನೂ ಮುಂದೆ ಸಹ ಇದೇ ರೀತಿ ಹೆಚ್ಚಿನ ಜನರಿಗೆ ಸಹಾಯ ಮಾಡುವ ಇಂಗಿತವನ್ನು ನಟಿ ಹರ್ಷಿಕಾ ವ್ಯಕ್ತಪಡಿಸಿದ್ದಾರೆ.