Nayanthara Vignesh ದಂಪತಿಗೆ ಅವಳಿ ಮಕ್ಕಳು!

ಮದುವೆಯಾದ ನಾಲ್ಕು ತಿಂಗಳಲ್ಲೇ ದಕ್ಷಿಣ ಭಾರತದ ನಯನತಾರಾ ತಾಯಿಯಾಗಿದ್ದಾರೆ

ನಯನತಾರಾಗೆ ಅವಳಿ ಮಕ್ಕಳು ಜನಿಸಿವೆ

ನಯನತಾರಾ ಪತಿ ವಿಘ್ನೇಶ್ ಶಿವನ್ ಮಕ್ಕಳೊಂದಿಗೆ ತಮ್ಮ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆa

ಈ ವರ್ಷದ ಆರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವಳಿ ಮಕ್ಕಳನ್ನು ಪಡೆದಿದ್ದಾರೆ

ಕೆಲ ದಿನಗಳಿಂದ ನಯನತಾರಾ ಗರ್ಭಿಣಿ ಎಂಬ ಸುದ್ದಿ ಮುನ್ನೆಲೆಗೆ ಬಂದಿತ್ತು

ತಾವು ಮತ್ತು ನಯನತಾರಾ ಇರುವ ಫೋಟೋಗಳನ್ನು ಹಂಚಿಕೊಂಡಿದ್ದ ವಿಘ್ನೇಶ್ ತಾವು ಭವಿಷ್ಯಕ್ಕಾಗಿ ಅಭ್ಯಾಸ ಮಾಡುತ್ತಿದ್ದೇವೆ ಎಂದು ಬರೆದಿದ್ದರು

ನಯನತಾರಾ ಗರ್ಭಿಣಿ ಎಂಬ ಮಾತುಗಳೂ ಹರಿದಾಡಿದ್ದವು

ಆದರೀಗ ಇವರು ಬಾಡಿಗೆ ತಾಯ್ತನದ ಸಹಾಯದಿಂದ ಮುದ್ದು ಮಕ್ಕಳನ್ನು ಸ್ವಾಗತಿಸಿದ್ದಾರೆ ಎಂಬಂತೆ ಭಾಸವಾಗುತ್ತಿದೆ

ಪ್ರಾಜೆಕ್ಟ್‌ಗಳ ಬಗ್ಗೆ ಮಾತನಾಡುವುದಾದರೆ, ನಯನತಾರಾ ಶೀಘ್ರದಲ್ಲೇ ಶಾರುಖ್ ಖಾನ್ ಜೊತೆ ಕಾಣಿಸಿಕೊಳ್ಳಲಿದ್ದಾರೆ