ದಾಂಪತ್ಯ ಜೀವನಕ್ಕೆ ಕಾಲಿಟ್ಟ Aditi-Yashas 

ನಟಿ ಅದಿತಿ ಪ್ರಭುದೇವ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ

ಉದ್ಯಮಿ ಯಶಸ್ ಪಟ್ಲಾ ಜೊತೆ ಸಪ್ತಪದಿ ತುಳಿದ ಅದಿತಿ ಪ್ರಭುದೇವ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ

ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಗೆಳೆಯರ ಸಮ್ಮುಖದಲ್ಲಿ ಅದಿತಿ ವಿವಾಹ

ನಿನ್ನೆ ಅದಿತಿ-ಯಶಸ್ ಆರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು

ಮದುವೆ ಸಂಭ್ರಮದ ಫೋಟೋಗಳನ್ನು ಅದಿತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ಅದಿತಿ ಪತಿ ಯಶಸ್ ಕೂಡ ಮದುವೆ ಸಂಭ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಫೋಟೋಗಳಲ್ಲಿ ಅದಿತಿ ಹಾಗೂ ಯಶಸ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ

ಅದಿತಿ ಪ್ರಭುದೇವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ