Sandalwood ಟ್ವಿನ್ಸ್ ಅದ್ವಿತಿ-ಅಶ್ವಿತಿ

ಅದ್ವಿತಿ ಹಾಗೂ ಅಶ್ವಿತಿ ಶೆಟ್ಟಿ ಚಂದನವನದ ಅವಳಿ ಸಹೋದರಿಯರು

ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಚಿತ್ರದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದರು

ಮಿಸ್ಟರ್ ಆಂಡ್ ಮಿಸಸ್ ರಾಮಾಚಾರಿ ಸಿನಿಮಾ ಅದ್ವಿತಿ-ಅಶ್ವಿತಿಗೆ ವ್ಯಾಪಕ ಜನಪ್ರಿಯತೆ ತಂದುಕೊಟ್ಟಿತ್ತು

‘ಸುಳಿ’ ಎಂಬ ಕಲಾತ್ಮಕ ಚಿತ್ರದಲ್ಲಿ ಅದ್ವಿತಿ ಮತ್ತು ಅಶ್ವಿತಿ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರು

ಅದ್ವಿತಿ ದೊಡ್ಮನೆ ಹುಡುಗ ಸೇರಿದಂತೆ ಕೆಲ ಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದಾರೆ

ಅದ್ವಿತಿ 'ಫ್ಯಾನ್' ಮತ್ತು 'ಕಾರ್ಮೋಡ ಸರಿದು' ಎಂಬ ಚಿತ್ರಗಳಲ್ಲಿ ನಟಿಸಿದ್ದಾರೆ

ಅಶ್ವಿತಿ 'ಏನ್ ಬರ್ತೀಯಾ' ಎಂಬ ಶಾರ್ಟ್ ಮೂವಿಯಲ್ಲಿ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ

ಚಂದನ್ ಶೆಟ್ಟಿಯ ಶೋಕಿಲಾಲ ಎಂಬ ಆಲ್ಬಂ ಸಾಂಗ್ ಅಶ್ವಿತಿಗೆ ಮೈಲೇಜು ತಂದುಕೊಟ್ಟಿದೆ

'ಅನಂತು ವರ್ಸಸ್ ನುಸ್ರತ್' ಚಿತ್ರದಲ್ಲಿನ ಪಾತ್ರಕ್ಕಾಗಿ' ಅಶ್ವಿತಿಗೆ ಪ್ರಶಸ್ತಿ ಅರಸಿ ಬಂದಿದೆ