Black Dressನಲ್ಲಿ ಮಿಂಚಿದ Sreeleela
ಸ್ಯಾಂಡಲ್‍ವುಡ್ ನಟಿ ಶ್ರೀಲೀಲಾ ಟಾಲಿವುಡ್‍ನಲ್ಲಿ ಬ್ಯುಸಿ ಆಗಿದ್ದಾರೆ
ನಟಿ ಸಾಮಾಜಿಕ ಜಾಲತಾಣದಲ್ಲಿ ಬ್ಲ್ಯಾಕ್ ಡ್ರೆಸ್ ಫೋಟೋಗಳನ್ನು ಶೇರ್ ಮಾಡಿದ್ದಾರೆ
ಶ್ರೀಲೀಲಾ ಅವರು ಬ್ಲ್ಯಾಕ್ ಡ್ರೆಸ್‍ಗೆ ತಕ್ಕಂತೆ ಹೇರ್ ಸ್ಟೈಲ್, ಕಿವಿಯೋಲೆ, ಸರ ಧರಿಸಿದ್ದಾರೆ. ಮಾದಕ ನೋಟ ಬೀರಿ ಅಭಿಮಾನಿಗಳ ಮನಸ್ಸು ಕದ್ದಿದ್ದಾರೆ
ಸಾಮಾಜಿಕ ಜಾಲತಾಣದಲ್ಲಿ ಶ್ರೀಲೀಲಾ ಅವರು ಶೇರ್ ಮಾಡಿರುವ ಫೋಟೋಗಳಿಗೆ ಎರಡೂವರೆ ಲಕ್ಷ ಲೈಕ್ಸ್ ಬಂದಿವೆ
ಸೂಪರ್, ಕ್ಯೂಟ್, ನಮ್ಮ ನೆಚ್ಚಿನ ನಟಿ ನೀವು ಎಂದು ಪ್ಯಾನ್ಸ್ ಹೇಳಿದ್ದಾರೆ
ಸಿನಿಮಾ ಶೂಟಿಂಗ್‍ನಲ್ಲಿ ಬ್ಯುಸಿ ಇರುವ ಶ್ರೀಲೀಲಾ ಅವರು ಈ ಹೊಸ ಫೋಟೋಶೂಟ್ ಮಾಡಿಸಿದ್ದಾರೆ
ನಟಿ ಶ್ರೀಲೀಲಾ, ಕನ್ನಡದಲ್ಲಿ ಭರಾಟೆ ಮತ್ತು ಕಿಸ್ ಸಿನಿಮಾ ಮಾಡಿದ್ದಾರೆ
ಈಗ ಟಾಲಿವುಡ್‍ನಲ್ಲಿ ಅವಕಾಶ ಗಿಟ್ಟಿಸಿಕೊಂಡು, ಟಾಲಿವುಡ್ ಚಿತ್ರರಂಗದಲ್ಲಿ ಅತ್ಯಂತ ಬ್ಯುಸಿ ಆಗಿರುವ ನಟಿ ಆಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ
ಪೆಳ್ಳಿ ಸಂದಡಿ ಸಿನಿಮಾದದಲ್ಲಿ ನಟ ಶ್ರೀಕಾಂತ್ ಪುತ್ರ ರೋಷನ್ ಜೊತೆ ನಟಿಸುವ ಮೂಲಕ ನಟಿ ಶ್ರೀಲೀಲಾ ತೆಲುಗು ಪ್ರೇಕ್ಷಕರ ಮನ ಗೆದ್ದಿದ್ದಾರೆ