Anasuyaಗೆ ಜಾತಕ ದೋಷ!

ಅನಸೂಯಾ ಸುದ್ದಿ ನಿರೂಪಕಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು

ಅನಸೂಯಾ ಭಾರದ್ವಾಜ್ ನಿಧಾನವಾಗಿ ಸಿನಿಮಾಗಳಲ್ಲೂ ಅದೃಷ್ಟ ಪರೀಕ್ಷೆಗೆ ಮುಂದಾದರು

ಪುಷ್ಪಾ ಸಿನಿಮಾ ಅವರಿಗೆ ದೊಡ್ಡ ಬ್ರೇಕ್ ಕೊಟ್ಟಿತು

ಇತ್ತೀಚಿನ ದಿನಗಳಲ್ಲಿ ಅನಸೂಯಾ ಅಭಿನಯದ ಸಿನಿಮಾಗಳು ಯಶಸ್ಸು ಕಾಣುತ್ತಿಲ್ಲ, ಜೊತೆಗೆ ಕಿರುತೆರೆಯಲ್ಲಿಯೂ ಅವಕಾಶ ಕಳೆದುಕೊಂಡಿದ್ದಾರೆ

ಸಾಮಾಜಿಕ ಜಾಲತಾಣಗಳಲ್ಲಿ ಅನಸೂಯಾಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ

ನೆಟ್ಟಿಗರು ಸಾಮಾಜಿಕ ಮಾಧ್ಯಮದಲ್ಲಿ ನಟಿಯ ಪ್ರತಿ ಪೋಸ್ಟ್‌ಗಾಗಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ

ಅದೇ ಸಮಯದಲ್ಲಿ ಅನಸೂಯಾಗೆ ಸಂಬಂಧಿಸಿದಂತೆ ಮತ್ತೊಂದು ಕುತೂಹಲಕಾರಿ ಸುದ್ದಿ ಮುನ್ನೆಲೆಗೆ ಬಂದಿದೆ

ಅನಸೂಯಾ ಜಾತಕದಲ್ಲಿ ದೋಷವಿದೆ. ಅದಕ್ಕಾಗಿಯೇ ಆಕೆಗೆ ಹೀಗೆಲ್ಲಾ ಆಗುತ್ತಿದೆ ಎಂಬ ಸುದ್ದಿ ವೈರಲ್ ಆಗುತ್ತಿದೆ

ಹೀಗಿದ್ದರೂ ನಟಿ ಮಾತ್ರ ಬೋಲ್ಡ್ ಆಗಿ ಮುಂದುವರಿದಿದ್ದು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಫೋಟೋಶೂಟ್​​ಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ