ಸೀರೆಯಲ್ಲಿ ಮಿಂಚಿದ Katrina Kaif

ಬಾಲಿವುಡ್ ನಟಿ ಕತ್ರಿನಾ ಕೈಫ್ ಇತ್ತೀಚೆಗಷ್ಟೆ ರಾಜಸ್ಥಾನದ ಜೋಧ್ಪುರಕ್ಕೆ ತೆರಳಿದ್ದರು

ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದ ಕತ್ರಿನಾ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ

ಸೀರೆಯಲ್ಲಿ ಮಿಂಚಿದ ಕತ್ರಿನಾ ಫೋಟೋಗಳು ಅಭಿಮಾನಿಗಳ ಗಮನ ಸೆಳೆಯುತ್ತಿವೆ

ಗ್ರೇ ಕಲರ್ ಸೀರೆಯಲ್ಲಿ ಕತ್ರಿನಾ ಕೈಫ್ ಮಿರ ಮಿರ ಮಿಂಚಿದ್ದಾರೆ

ಮದುವೆ ಸುಂದರ ಫೋಟೋಗಳನ್ನು ಕತ್ರಿನಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ

ಕತ್ರಿನಾ ಫೋಟೋಗಳಿಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬರುತ್ತಿದೆ

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆ ವಾರ್ಷಿಕೋತ್ಸವ ಆಚರಿಸಿಕೊಳ್ಳಲು ಸಜ್ಜಾಗಿದ್ದಾರೆ

2021ರ ಡಿಸೆಂಬರ್ 9ರಂದು ಕತ್ರಿನಾ ಮತ್ತು ವಿಕ್ಕಿ ಕೌಶಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು

ಸದ್ಯ ಕತ್ರಿನಾ ಕೈಫ್ ಮೇರಿ ಕ್ರಿಸ್ಮಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ