Megha Shetty ಲೇಟೆಸ್ಟ್ ಫೋಟೋಶೂಟ್

ಜೊತೆ ಜೊತೆಯಲ್ಲಿ ಧಾರಾವಾಹಿ ಮೂಲಕ ಫೇಮಸ್ ಆಗಿರುವ ನಟಿ ಮೇಘಾ ಶೆಟ್ಟಿ

ತಮ್ಮ ಅದ್ಭುತ ನಟನೆಯ ಮೂಲಕ ಅಭಿಮಾನಿಗಳ ಮನಸ್ಸು ಗೆದ್ದಿರುವ ಮೇಘಾ ಶೆಟ್ಟಿ

ಜೊತೆ ಜೊತೆಯಲಿ ಧಾರಾವಾಹಿ ಜೊತೆಗೆ ಸಿನಿಮಾಗಳಲ್ಲಿಯೂ ಮೇಘಾ ಶೆಟ್ಟಿ ಬ್ಯುಸಿಯಾಗಿದ್ದಾರೆ

'ಜೊತೆ ಜೊತೆಯಲಿ' ಯಶಸ್ವಿ ಬೆನ್ನಲ್ಲೇ ಮೇಘಾ ಶೆಟ್ಟಿಗೆ ಸಾಕಷ್ಟು ಸಿನಿಮಾಗಳಲ್ಲಿ ಅವಕಾಶ ಸಿಕ್ಕಿದೆ

ಮೇಘಾ ಶೆಟ್ಟಿ ಆಗಾಗ ಫೋಟೋಶೂಟ್ ಮಾಡಿಸುತ್ತಿರುತ್ತಾರೆ

ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಮೇಘಾ ಶೆಟ್ಟಿ ತಮ್ಮ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ

ಈಗ ಬ್ಲ್ಯಾಕ್ ಹಾಗೂ ಗೋಲ್ಡ್ ಬಣ್ಣದ ಉಡುಗೆ ತೊಟ್ಟು ಫೋಟೋಶೂಟ್ ಮಾಡಿಸಿದ್ದಾರೆ

ಡಾರ್ಲಿಂಗ್ ಕೃಷ್ಣ ಜೊತೆ ಮೇಘಾ ಶೆಟ್ಟಿ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದ್ದರು

ಗಣೇಶ್ ಜೊತೆ 'ತ್ರಿಬಲ್ ರೈಡಿಂಗ್' ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದು, ಸಿನಿಮಾ ರಿಲೀಸ್ಗೆ ಸಿದ್ಧವಾಗಿದೆ