Samantha ಫ್ಯಾನ್ಸ್ಗೆ ಗುಡ್ ನ್ಯೂಸ್
ಯಶೋದಾ ಸಿನಿಮಾ ಬಿಡುಗಡೆ ದಿನಾಂಕ ರಿವೀಲ್!
ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ರಿವೀಲ್ ಮಾಡಿದೆ
ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ರಿವೀಲ್ ಮಾಡಿದೆ
ಹಲವು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿರೋ ಸಮಂತಾ
ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು
ಎಲ್ಲಾ ಪ್ರಮುಖ ಭಾಷೆಗಳಲ್ಲಿ ನವೆಂಬರ್ 11 ರಂದು ಬಿಡುಗಡೆಯಾಗಲಿದೆ
ಈ ಚಿತ್ರವನ್ನು ಹರಿ ಮತ್ತು ಹರೀಶ್ ನಿರ್ದೇಶಿಸಿದ್ದಾರೆ.
ಶ್ರೀದೇವಿ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ
ಉನ್ನಿ ಮುಕುಂದನ್, ವರಲಕ್ಷ್ಮಿ ಶರತ್ಕುಮಾರ್, ರಾವ್ ರಮೇಶ್ ನಟನೆ
ಈ ಚಿತ್ರಕ್ಕೆ ಮಣಿ ಶರ್ಮಾ ಸಂಗೀತ ಸಂಯೋಜನೆ
ಚಿತ್ರದ ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ
ಲೇಡಿ ಓರಿಯೆಂಟೆಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಮಂತಾ