ಆರೋಗ್ಯ ಕ್ಷೇತ್ರಕ್ಕೆ ಬೊಮ್ಮಾಯಿ ಬೂಸ್ಟರ್

100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

PM-ABHIM ಅಡಿಯಲ್ಲಿ ಆರೈಕೆಯನ್ನು ಒದಗಿಸಲು ರಾಜ್ಯದ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕ್ರಿಟಿಕಲ್ ಕೇರ್ ಬ್ಲಾಕ್​​ಗಳ ಸ್ಥಾಪನೆ 

ರಾಜ್ಯದಲ್ಲಿ 10 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪಿಸಲು 165 ಕೋಟಿ ಅನುದಾನ

ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ

ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಸ್ಥಾಪಿಸಿ ಮನೆ ಮನೆಗೆ ಆರೋಗ್ಯ ಯೋಜನೆ

ಔಷಧಿಗಳನ್ನು ಒದಗಿಸುತ್ತಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆ ಇನ್ನಷ್ಟು ಹೆಚ್ಚಳ

ನಿಮ್ಹಾನ್ಸ್ ಸಹಯೋಗದೊಂದಿಗೆ ಕರ್ನಾಟಕ ಮೆದುಳು ಆರೋಗ್ಯ ಯೋಜನೆಯನ್ನು 25 ಕೋಟಿ ರೂ ವೆಚ್ಚದಲ್ಲಿ ಇಡೀ ರಾಜ್ಯಕ್ಕೆ ವಿಸ್ತರಣೆ


Hand Held X-ray ಯಂತ್ರಗಳ ಸಹಾಯದಿಂದ ಕ್ಷಯ ರೋಗಿಗಳ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ 12.50 ಕೋಟಿ ರೂ. ಪ್ರಸ್ತಾಪ