Mangaluru ಸಾಮರಸ್ಯದ ಮಸೀದಿ ನಿರ್ಮಾಣ
ಮಸೀದಿ ನಿರ್ಮಾಣಕ್ಕೆ ಮರ ನೀಡಿದ ಹಿಂದೂಗಳು
ಬಂಟ್ವಾಳದ ಮಸೀದಿ ಈಗ ಸಾಮರಸ್ಯದ ಗೂಡಾಗಿದೆ.
ಬಂಟ್ವಾಳ ತಾಲೂಕಿನ ಮೂಲರಪಟ್ಣದ ಮೊಹಿಯದ್ದೀನ್ ಜುಮ್ಮಾ ಮಸೀದಿ
ಇದು ಹಿಂದೂ ಮತ್ತು ಮುಸ್ಲಿಮರ ಭಾವೈಕ್ಯತೆಯ ಕೇಂದ್ರವಾಗಿದೆ.
ಊರವರ ಅಳಿಲ ಸೇವೆಯಿಂದ ಸುಂದರ ಮಸೀದಿ ನಿರ್ಮಾಣ
ಹಿಂದೂ ಬಡಗಿ ರತ್ನಾಕರ್ ಕೆತ್ತನೆಯಲ್ಲಿ ಮಸೀದಿ
ಈ ಮಸೀದಿಗೆ 800 ವರ್ಷಗಳ ಇತಿಹಾಸವಿದೆ.
ಇದೀಗ ಈ ಮಸೀದಿ ಸೌಹಾರ್ದತೆಯ ಕೇಂದ್ರಬಿಂದುವಾಗಿದೆ.
ರತ್ನಾಕರ್ ಕೆತ್ತನೆ ಕೆಲಸಕ್ಕೆ ಈಗ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರತ್ನಾಕರ್ ಅವರಿಗೆ ಐಫೋನ್ ಮತ್ತು ವಾಚ್ ಗಿಫ್ಟ್ ನೀಡಿ ಕೃತಜ್ಞತೆ.
ನೋಡ ಬನ್ನಿ ನಮ್ಮೂರ ಮಸೀದಿ ಎಂಬ ಕಾರ್ಯಕ್ರಮ ಆಯೋಜನೆ