Karnataka Budget 2023: ಕರ್ನಾಟಕ ಬಜೆಟ್!

CM Bommai ಬಜೆಟ್​​ನಲ್ಲಿ ಏನೇನಿದೆ?

ಎರಡನೇ ಬಾರಿಗೆ ಬಜೆಟ್ ಮಂಡಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ

ವಸತಿ ರಹಿತ ಮೀನುಗಾರರಿಗೆ ವಿಶೇಷ ಸೌಲಭ್ಯ

ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ

ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ; 10,000 ಸೈಟ್ ವಿತರಣೆ

ಬೆಂಗಳೂರು ಅಭಿವೃದ್ಧಿಗೆ 10,000 ಕೋಟಿ

ಗೃಹಿಣಿಯರಿಗೆ ಮಾಸಿಕ 500 ರೂ. ಸಹಾಯಧನ

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಹಾಯಧನ

ರಾಮನಗರದಲ್ಲಿ ಬೃಹತ್ ರಾಮಮಂದಿರ ನಿರ್ಮಾಣ

ಅಂಜನಾದ್ರಿ ಬೆಟ್ಟದ ಅಭಿವೃದ್ದಿಗೆ 100 ಕೋಟಿ ರೂ.

ಮಠ ಮಂದಿರಗಳ ಅಭಿವೃದ್ದಿಗೆ 1000 ಕೋಟಿ ರೂ.