ಉನ್ನತ ಶಿಕ್ಷಣಕ್ಕಾಗಿ 'ಮುಖ್ಯಮಂತ್ರಿ ವಿದ್ಯಾಶಕ್ತಿ' ಎಂಬ ಯೋಜನೆ ಘೋಷಣೆ
ಸರ್ಕಾರಿ ಪದವಿ ಪೂರ್ವ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳು ಅನುಕೂಲ ಪಡೆಯಲಿದ್ದಾರೆ
ಮಕ್ಕಳ ಅನುಕೂಲಕ್ಕಾಗಿ ‘ಮಕ್ಕಳ ಬಸ್ಸು’ ಹೊಸ ಯೋಜನೆ ಆರಂಭ
ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ ವೆಚ್ಚದಲ್ಲಿ 1000 ಹೊಸ ಕಾರ್ಯಾಚರಣೆ ಆರಂಭ
19 ಲಕ್ಷ ವಿದ್ಯಾರ್ಥಿಗಳೊಂದಿಗೆ ಹೆಚ್ಚುವರಿಯಾಗಿ 2 ಲಕ್ಷ ಹೊಸ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ
ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಒದಗಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ
ವಿದ್ಯಾವಾಹಿನಿ ಯೋಜನೆ ಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ಸು ಪಾಸ್ ಸೌಲಭ್ಯ ನೀಡಲಾಗುತ್ತಿದೆ.
ಭೂಸಿರಿ ಹೊಸ ಯೋಜನೆ ಆರಂಭ
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವರಿಗೆ 10 ಸಾವಿರ ಹೆಚ್ಚುವರಿ ಸಹಾಯ ಧನ ಸಿಗಲಿದೆ.