ನೀರಾವರಿ ಕ್ಷೇತ್ರಕ್ಕೆ 25,000 ಕೋಟಿ ಅನುದಾನ
ಕೃಷ್ಣಾ ಮೇಲ್ದಂಡೆ ಯೋಜನೆಗೆ 5000 ಕೋಟಿ
ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ಅನುದಾನ
ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗಳಿಗೆ ಮಹದಾಯಿಯಿಂದ ಹಂಚಿಕೆಯಾಗಿರುವ 3.90 ಟಿಎಂಸಿ ನೀರಿನ ಬಳಕೆಗಾಗಿ ಕೇಂದ್ರ ಜಲ ಆಯೋಗದಿಂದ ಅನುಮೋದನೆ
ಭದ್ರಾ ಮೇಲ್ದಂಡೆ ಯೋಜನೆಗೆ ಸರ್ಕಾರ ಬದ್ಧ
ಕೇಂದ್ರ ಸರ್ಕಾರವು 5,300 ಕೋಟಿ ರೂ. ಸಹಾಯಧನ ಘೋಷಣೆ ಮಾಡಿದೆ
ಎತ್ತಿನಗೊಳೆ ಕಾಮಗಾರಿ ಪೂರ್ಣಗೊಳಿಸಲು ನಿರ್ಧಾರ
ಶೀಘ್ರದಲ್ಲಿಯೇ 2ನೇ ಹಂತದ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಮೇಕೆದಾಟು ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ
ಮೇಕೆದಾಟು ಯೋಜನೆಯ ವಿಷಯವನ್ನು ಇತ್ಯರ್ಥಗೊಳಿಸಿ, ಶೀಘ್ರದಲ್ಲೇ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಕ್ರಮ