H3N2 ವೈರಸ್ಗೆ ರಾಜ್ಯದಲ್ಲಿ ಮೊದಲ ಬಲಿ!

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ H3N2 ವೈರಸ್ಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ

ಹಾಸನ ಜಿಲ್ಲೆಯ 78 ವರ್ಷದ ವೃದ್ಧ H3N2ಗೆ ಬಲಿಯಾಗಿದ್ದಾರೆ

ಜ್ಚರ, ಗಂಟಲು ನೋವು, ಕೆಮ್ಮಿನಿಂದ ಬಳಲುತ್ತಿದ್ದ 78 ವರ್ಷದ ವೃದ್ಧ

ಮರಣೋತ್ತರ ಪರೀಕ್ಷೆಯಲ್ಲಿ ಎಚ್‌3ಎನ್‌2 ವೈರಸ್ ಇರೋದು ಕಂಡು ಬಂದಿದೆ

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎಚ್‌3ಎನ್‌2 ವೈರಸ್ ಹೆಚ್ಚಾಗಿದೆ

ವಿವಿಧ ಜಿಲ್ಲೆಗಳಲ್ಲಿ ಒಟ್ಟು 50ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಕಂಡು ಬಂದಿದೆ

ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುದು ದೃಢಪಟ್ಟಿದೆ

H3N2 ವೈರಸ್​​ನಿಂದ ಹರಡಿರುವ ಸೋಂಕು ಕನಿಷ್ಠ 5ರಿಂದ 7 ದಿನಗಳವರೆಗೆ ಇರುತ್ತದೆ

ಗರ್ಭಿಣಿಯರು, ಮಕ್ಕಳು, ವೃದ್ಧರಿಗೆ ಸೋಂಕು ಬೇಗನೇ ಹರಡುತ್ತದೆ