ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಮೋದಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಥಾವರ್ ಚಂದ್ ಗೆಹ್ಲೋಟ್ ಬರಮಾಡಿಕೊಂಡರು

ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 

ಹಸಿರು ಸಾಗಣೆ ಜಾಥಕ್ಕೆ ಚಾಲನೆ ನೀಡಿದ PM.ಮೋದಿ

ಭಾರತ ಅತಿ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ ಎಂದ ಪ್ರಧಾನಿ.

ಕೊರೊನಾ ಕಾಲಘಟ್ಟದಲ್ಲಿಯೂ ಭಾರತದ ಆರ್ಥಿಕತೆ ಪ್ರಕಾಶಮಾನವಾಗಿ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದ ಮೋದಿ

ಕಾರ್ಯಕ್ರಮದಲ್ಲಿ ಸೋಲರ್ ಕುಕ್ಕರ್ ಲೋಕಾರ್ಪಣೆ ಮಾಡಿದ ಪಿಎಂ ಮೋದಿ

ಸೋಲಾರ್ ಶಕ್ತಿಯಿಂದ ಸರ್ಕಾರಿ ಕಚೇರಿಗಳು, ವಿಮಾನ ನಿಲ್ದಾಣಗಳು, ಕೃಷಿ ಕೆಲಸಗಳು ನಡೆಯುತ್ತಿವೆ.

21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸುತ್ತದೆ ಎಂದ ಪ್ರಧಾನಿ.

ಪ್ಲಾಸ್ಟಿಕ್ ಬಾಟಲ್ ತ್ಯಾಜ್ಯದಿಂದ ತಯಾರಿಸಿದ  ವೆಸ್ಟ್ ಕೋಟ್ನ್ನ ಮೋದಿ ಅವರಿಗೆ ಉಡುಗೊರೆ ನೀಡಿದ ಇಂಡಿಯನ್ ಆಯಿಲ್ ಕಂಪನಿ CEO.