ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಿದ್ಧ

BSY ಕನಸಿನ ಕೂಸು ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆಗೆ ಸಿದ್ಧವಾಗಿದೆ

ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆಗೆ ಕೌಂಟ್ಡೌನ್ಶುರು

ಮದುವಣಗಿತ್ತಿಯಂತೆ ಸಿಂಗಾರಗೊಂಡ ಶಿವಮೊಗ್ಗ ನಗರ

ಶಿವಮೊಗ್ಗದ 775 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದೆ ಸುಂದರ ವಿಮಾನ ನಿಲ್ದಾಣ

ಇದು ರಾಜ್ಯದಲ್ಲೇ 2ನೇ ಅತೀ ದೊಡ್ಡ ವಿಮಾನ ನಿಲ್ದಾಣವಾಗಿದೆ 

ಇಡೀ ರಾಷ್ಟ್ರದಲ್ಲಿಯೇ ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾಮಗಾರಿ ಮುಗಿದಿರುವ ಏಕೈಕ ವಿಮಾನ ನಿಲ್ದಾಣ

ಫೆಬ್ರವರಿ 27 ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ

ಉದ್ಘಾಟನೆಗೊಂಡ ಒಂದು ತಿಂಗಳ ಒಳಗಾಗಿ ವಿಮಾನ ಹಾರಾಟ ನಡೆಸಲು ವ್ಯವಸ್ಥೆ

ವಿಮಾನ ಸೇವೆ ನೀಡಲು ಸಿದ್ಧವಾದ ಸ್ಟಾರ್ ಏರ್ಲೈನ್ಸ್ ಮತ್ತು ಇಂಡಿಗೋ ವಿಮಾನಯಾನ ಸಂಸ್ಥೆ