ಕಲ್ಯಾಣ ಕರ್ನಾಟಕದಲ್ಲಿ ಮೋದಿ ಹವಾ
ಕಲಬುರಗಿ ಹಾಗೂ ಯಾದಗಿರಿಯಲ್ಲಿ ಪಿಎಂ ಮೋದಿ ಆಗಮಿಸಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ
ಸುಮಾರು 10 ಸಾವಿರದ 500 ಕೋಟಿ ಮೊತ್ತದ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಪ್ರಧಾನಿ ಮೋದಿ ಅವರು ಒಂದೇ ತಿಂಗಳಲ್ಲಿ 2ನೇ ಬಾರಿ ಕರ್ನಾಟಕಕ್ಕೆ ಆಗಮಿಸಿದ್ದಾರೆ
ಈ ಕಾರ್ಯಕ್ರಮಗಳಿಗೆ ಭರ್ಜರಿ ಭೋಜನ ತಯಾರಿಸಲಾಗಿತ್ತು
ಈ ಕಾರ್ಯಕ್ರಮಗಳ ಕುರಿತು ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ
ಉತ್ತರ ಕರ್ನಾಟಕ ಶೈಲಿಯ ಹೋಳಿಗೆ, ಚಪಾತಿ, 2 ಥರದ ಕುರ್ಮಾ ಕಾಳು ಪಲ್ಯ ಸಿದ್ಧಪಡಿಸಲಾಗಿತ್ತು.
ಒಟ್ಟಾರೆ ಕಲ್ಯಾಣ ಕರ್ನಾಟಕದಲ್ಲಿ ಮೋದಿ ಹವಾ ಜೋರಾಗಿದೆ
ಕರ್ನಾಟಕ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಈ ಕಾರ್ಯಕ್ರಮ ನಡೆಸುತ್ತಿದ್ದಾರೆ
ಹೀಗಿತ್ತು ನೋಡಿ ಕಾರ್ಯಕ್ರಮದ ಝಲಕ್