ಹಸುಗಳ ರಕ್ಷಣೆಗೆ 55 ಕೋಟಿ ರೂ. ಮೀಸಲು!

ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಗೋವುಗಳಿಗೆ ಸಂಬಂಧಿಸಿದ ಅನೇಕ ಯೋಜನೆಗಳು ಇವೆ 

ಗೋವುಗಳ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಜೆಟ್ನಲ್ಲಿ ಜಾರಿಗೊಳಿಸಲಾಗಿದೆ

ಗೋಶಾಲೆಗಳ ಸ್ಥಾಪನೆ ಹಾಗೂ ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ

290 ಸಂಚಾರಿ ಪಶು ಚಿಕಿತ್ಸಾಲಯಗಳ ಪ್ರಾರಂಭ

ಚರ್ಮಗಂಟು ರೋಗವನ್ನು ತಡೆಗಟ್ಟಲು 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ

ಚರ್ಮಗಂಟು ರೋಗದಿಂದ ಮರಣ ಹೊಂದಿದ ಹಸುಗಳ ಮಾಲೀಕರಿಗೆ  55 ಕೋಟಿ ರೂ. ಪರಿಹಾರ

ರಾಜ್ಯದ  9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂ. ಘೋಷಣೆ

ಬಳ್ಳಾರಿ ಜಿಲ್ಲೆಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪನೆ

20,000 ಫಲಾನುಭವಿಗಳಿಗೆ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕ ಸ್ಥಾಪನೆ