Namma Metro ಪ್ರಯಾಣಿಕರಿಗೆ ಗುಡ್ ನ್ಯೂಸ್!

ನಮ್ಮ ಮೆಟ್ರೋ ವಿಸ್ತರಣೆಗೆ ರಾಜ್ಯ ಬಜೆಟ್ನಲ್ಲಿ ಭರ್ಜರಿ ಕೊಡುಗೆ

ನಮ್ಮ ಮೆಟ್ರೋಗೆ ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ನಲ್ಲಿ ಭರ್ಜರಿ ಅನುದಾನ

ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿಗೆ 16,328 ಕೋಟಿ ರೂ. ಅನುದಾನ ಮೀಸಲು

ಕೇಂದ್ರ ಸರ್ಕಾರದ ಅನುಮತಿ ಬಳಿಕ ಬೆಂಗಳೂರು ನಮ್ಮ ಮೆಟ್ರೋ ಮೂರನೇ ಹಂತದ ಕಾಮಗಾರಿ

ಬೆಂಗಳೂರು-ಉಪನಗರ ರೈಲು ಯೋಜನೆ ಅಡಿಯಲ್ಲಿ ಚಿಕ್ಕಬಾಣಾವಾರ-ಬೈಯಪ್ಪನಹಳ್ಳಿ ಕಾರಿಡಾರ್ಗೆ ಅನುದಾನ

ಚಿಕ್ಕಬಾಣಾವಾರ-ಬೈಯಪ್ಪನಹಳ್ಳಿ ಕಾರಿಡಾರ್ಗೆ 860 ಕೋಟಿ ರೂ. ಅನುದಾನ

ಬೆಂಗಳೂರು ಮೆಟ್ರೋ ರೈಲು ವಿಸ್ತರಣೆಯಲ್ಲಿ 58.19 ಕಿಲೋ ಮೀಟರ್ ಕಾಮಗಾರಿ ನಡೆಯುತ್ತಿದೆ

ವರ್ಷ 40.15 ಕಿಲೋ ಮೀಟರ್ ಮಾರ್ಗ ಕಾರ್ಯಗತವಾಗಲಿದೆ

31 ನಿಲ್ದಾಣಗಳಿರುವ ಮೆಟ್ರೋ 3ನೇ ಹಂತದ ಕಾಮಗಾರಿ ಕುರಿತು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ